ಕಂಪಾಲಾ: ಸುಳ್ಳುಸುದ್ದಿ ಮತ್ತು ಗಾಸಿಪ್ ಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಉಗಾಂಡ ಸರ್ಕಾರ ಖ್ಯಾತ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ವಾಟ್ಸಪ್ ಬಳಕೆ ಮೇಲೆ ತೆರಿಗೆ ವಿಧಿಸಿದೆ. ಈ ಬಗ್ಗೆ ಉಗಾಂಡ ಸರ್ಕಾರ ಸಂಸತ್ತಿನಲ್ಲಿ ಕಾಯ್ದೆಯೊಂದಕ್ಕೆ ಒಪ್ಪಿಗೆ ನೀಡಿದ್ದು, ಅದರನ್ವಯ ಉಗಾಂಡದಲ್ಲಿ ಇನ್ನುಮುಂದೆ ಸಾಮಾಜಿಕ ಜಾಲತಾಣ ಬಳಕೆ ಮಾಡುವವರ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವ ಮಸೂದೆಯನ್ನು ಶುಕ್ರವಾರ ಅಂಗೀಕರಿಸಲಾಗಿದೆ. ವಿಶ್ವದ ಹಿಂದುಳಿದ ದೇಶಗಳಲ್ಲಿ ಒಂದಾಗಿರುವ ಉಗಾಂಡ ಸರ್ಕಾರದ ಈ ವಿವಾದಾತ್ಮಕ ಕಾಯ್ದೆ ಇದೀಗ ವಿಶ್ವಾದ್ಯಂಚ ವ್ಯಾಪಕ […]
↧