ಸಿಂಗಾಪುರ: ದೇಶ ಬಿಟ್ಟು ಬಾಂಗ್ಲಾದೇಶದಲ್ಲಿ ಆಶ್ರಯ ಪಡೆದಿರುವ ಸುಮಾರು 7 ಲಕ್ಷಕ್ಕೂ ಹೆಚ್ಚು ರೋಹಿಂಗ್ಯಾ ಮುಸ್ಲಿಮರನ್ನು ವಾಪಸ್ ಕರೆಸಿಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಮ್ಯಾನ್ಮಾರ್ನ ರಾಷ್ಟ್ರೀಯ ಭದ್ರತಾ ಸಲಹೆಗಾರ ಥೌಂಗ್ ಟುನ್ ತಿಳಿಸಿದ್ದಾರೆ. ಶಾಂಘ್ರಿ-ಲಾ ಶೃಂಗದಲ್ಲಿ ಮಾತನಾಡಿದ ಅವರು ಸ್ವ ಇಚ್ಛೆಯಿಂದ ವಾಪಸ್ ಬರುವುದಾದರೆ ನಾವು ಅವರಿಗೆ ಹಾರ್ದಿಕ ಸ್ವಾಗತ ಕೋರುತ್ತೇವೆ ಎಂದು ಅವರು ತಿಳಿಸಿದ್ದಾರೆ. ಮುಂದಿನ 2 ವರ್ಷಗಳಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ವಾಪಸ್ ಕರೆಸಿಕೊಳ್ಳಲು ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ಕಳೆದ ಜನವರಿಯಲ್ಲಿ ಒಪ್ಪಿಗೆ ಸೂಚಿಸಿದ್ದವು. ಜತೆಗೆ […]
↧