ವಿಶ್ವಸಂಸ್ಥೆ: ಕಾಶ್ಮೀರ ವಿಚಾರವಾಗಿ ಭಾರತವನ್ನು ಕೆಣಕುತ್ತಿದ್ದ ಪಾಕಿಸ್ತಾನವನ್ನು ಕೊನೆಗೂ ಭಾರತ ಏಕಾಂಗಿ ಮಾಡುವಲ್ಲಿ ಸಫಲವಾಗಿದೆ. ಹೌದು.. ಕಾಶ್ಮೀರ ವಿಚಾರವಾಗಿ ಭಾರತವನ್ನು ವಿಶ್ವಸಂಸ್ಥೆಯ ಸಭೆಗಳಲ್ಲಿ ಕೆಣಕುತ್ತಿದ್ದ ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದ್ದು, ಪಾಕಿಸ್ತಾನದ ಆರೋಪಗಳ ಮೇರೆಗೆ ವರದಿ ನೀಡಿದ್ದ ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯೋಗದ ವರದಿಗೆ ಯಾವುದೇ ರಾಷ್ಟ್ರಕೂಡ ಬೆಂಬಲ ನೀಡಿಲ್ಲ. ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯೋಗದ ಆಯುಕ್ತ ಝೈದ್ ರಾದ್ ಅಲ್ ಹುಸೈನ್ ನೀಡಿದ ವರದಿಯನ್ನು ಯಾವ ರಾಷ್ಟ್ರವೂ ಬೆಂಬಲಿಸಿಲ್ಲ. ಹೀಗಾಗಿ ಪಾಕಿಸ್ತಾನ ಮತ್ತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ […]
↧