ಢಾಕಾ: ಬಾಂಗ್ಲಾ ದೇಶದಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆಯನ್ನು ನಿವಾರಿಸಲು ಭಾರತದ ಅದಾನಿ ಪವರ್ ಲಿಮಿಟೆಡ್ ಹಾಗೂ ರಿಲಯನ್ಸ್ ಪವರ್ ಲಿಮಿಟೆಡ್ ಬಾಂಗ್ಲಾದಲ್ಲಿ ವಿದ್ಯುತ್ ಸ್ಥಾವರಗಳನ್ನು ನಿರ್ಮಿಸಲಿವೆ. ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದು, ಪ್ರವಾಸದ ಭಾಗವಾಗಿ ಭಾರತದ ಕಂಪನಿಗಳು ಬಾಂಗ್ಲಾ ದೇಶದಲ್ಲಿ ವಿದ್ಯುತ್ ಸ್ಥಾವರ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಸುಮಾರು 4,600 ಮೆಗಾವ್ಯಾಟ್ ಗಳಷ್ಟು ವಿದ್ಯುತ್ ಉತ್ಪಾದನೆ ಮಾಡಲು 3 ಬಿಲಿಯನ್ ಡಾಲರ್ ವೆಚ್ಚದಲ್ಲಿ ವಿದ್ಯುತ್ ಸ್ಥಾವರಗಳ ನಾಲ್ಕು ಘಟಕಗಳನ್ನು […]
↧