ಕ್ಯಾನ್ಸಾಸ್: ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಅಮೆರಿಕದ ಕ್ಯಾನ್ಸಾಸ್‌ನಲ್ಲಿರುವ ರೆಸ್ಟೋರೆಂಟ್‌ವೊಂದರಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕ್ಯಾನ್ಸಾಸ್‌ನ ಮಿಸ್ಸೌರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದ 26 ವರ್ಷದ ತೆಲಂಗಾಣದ ವಿದ್ಯಾರ್ಥಿ ಶರತ್ ಕೊಪ್ಪು, ಕ್ಯಾನ್ಸಾಸ್‌ನ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಘಟನೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಪೊಲೀಸರು, ದರೋಡೆ ಮಾಡುವ ಯತ್ನದಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಿದ್ದು, ಆರೋಪಿಯ ಪತ್ತೆಗಾಗಿ ಶೋಧ ಕಾರ್ಯಕೈಗೊಂಡಿದ್ದಾರೆ. ಪೊಲೀಸರು ತಿಳಿಸಿರುವಂತೆ, ಸ್ಥಳೀಯ ಕಾಲಮಾನ 7ಗಂಟೆ […]
↧