ಬ್ರಿಟನ್: ಬ್ರಿಟನ್ ನಲ್ಲಿರುವ ವಿಜಯ್ ಮಲ್ಯ ಅವರ ಆಸ್ತಿಯನ್ನು ವಶಪಡಿಸಿಕೊಳ್ಳುವುದಕ್ಕೆ ಬ್ರಿಟನ್ ಕೋರ್ಟ್ ಜಾರಿ ಆದೆಶ ಹೊರಡಿಸಿದ್ದು, ಅಲ್ಲಿನ ಅಧಿಕಾರಿಗಳಿಗೆ ಸಹಕರಿಸುವುದಾಗಿ ವಿಜಯ್ ಮಲ್ಯ ಹೇಳಿದ್ದಾರೆ. ಆದರೆ ಬ್ರಿಟನ್ ನಲ್ಲಿರುವ ಬೆಲೆ ಬಾಳುವ ಆಸ್ತಿಗಳ ಪೈಕಿ ಕೆಲವನ್ನು ಮಲ್ಯ ತಮ್ಮ ಹೆಸರಿನಲ್ಲಿರಿಸಿಕೊಳ್ಳದೇ ಕುಟುಂಬ ಸದಸ್ಯರ ಹೆಸರಿನಲ್ಲಿರಿಸಿದ್ದಾರೆ. ಭಾರತದ 13 ಬ್ಯಾಂಕ್ ಗಳ ಸಾಲ ಮರುಪಾವತಿಗಾಗಿ ಬ್ರಿಟನ್ ನಲ್ಲಿರುವ ವೇಳೆ ಭಾರತ ವಿಜಯ್ ಮಲ್ಯರನ್ನು ಗಡಿಪಾರು ಮಾಡುವಂತೆ ಆಗ್ರಹಿಸುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಜಯ್ ಮಲ್ಯ ಮತಗಳನ್ನು […]
↧