Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4914

ಮೊಸಳೆಯೊಂದು ವ್ಯಕ್ತಿಯೊಬ್ಬನನ್ನು ಕೊಂದಿದ್ದಕ್ಕಾಗಿ 300 ಮೊಸಳೆಗಳನ್ನು ಕೊಂದ ಉದ್ರಿಕ್ತರ ಗುಂಪು

$
0
0
ಸೊರೋಂಗ್​ (ಇಂಡೋನೇಷ್ಯಾ): ಮೊಸಳೆಯೊಂದು ವ್ಯಕ್ತಿಯೊಬ್ಬನನ್ನು ಕೊಂದಿದ್ದಕ್ಕಾಗಿ ಉದ್ರಿಕ್ತರ ಗುಂಪು ಸುಮಾರು 300 ಮೊಸಳೆಗಳನ್ನು ಕತ್ತರಿಸಿ ಕೊಂದಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಶನಿವಾರ ಮೊಸಳೆ ಸಂವರ್ಧನ ಕೇಂದ್ರದ ಬಳಿ 48 ವರ್ಷದ ಸುಗಿತೋ ಎಂಬ ವ್ಯಕ್ತಿ ಹುಲ್ಲು ತರಲು ತೆರಳಿದ್ದ. ಈ ಸಂದರ್ಭದಲ್ಲಿ ಆತನ ಮೇಲೆ ಮೊಸಳೆ ದಾಳಿ ಮಾಡಿತ್ತು. ಮೊಸಳೆ ದಾಳಿಯಿಂದ ವ್ಯಕ್ತಿ ಮೃತಪಟ್ಟಿದ್ದರು. ಇದನ್ನು ಖಂಡಿಸಿ ಸುಗಿತೋ ಸಂಬಂಧಿಕರು ಮತ್ತು ಸ್ಥಳೀಯರು ಸ್ಥಳೀಯ ಪೊಲೀಸ್​ ಠಾಣೆಯವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದ್ದರು. […]

Viewing all articles
Browse latest Browse all 4914

Trending Articles



<script src="https://jsc.adskeeper.com/r/s/rssing.com.1596347.js" async> </script>