Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4914

ಸಿರಿಯಾದಲ್ಲಿ ಇಸಿಸ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಗೆ 200 ಮಂದಿ ಬಲಿ

$
0
0
ಬೇರುತ್: ಸಿರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾನ್ ಆ್ಯಂಡ್ ಇರಾಕ್ (ಇಸಿಸ್) ಉಗ್ರ ಸಂಘಟನೆ ಅಟ್ಟಹಾಸ ಮೆರೆದಿದ್ದು, ಉಗ್ರರು ನಡೆಸಿದ ಆತ್ಮಾಹುತಿ ದಾಳಿಗೆ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ಸಿರಿಯಾ ಸರ್ಕಾರದ ಹಿಡಿತದಲ್ಲಿರುವ ಸ್ವೇಡಾ ನಗರ ಸೇರಿ ಒಟ್ಟು ಮೂರು ಗ್ರಾಮಗಳ ಮೇಲೆ ದಾಳಿ ಸರಣಿ ಆತ್ಮಾಹುತಿ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ಹಲವು ನಾಗರೀಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ನೈಋತ್ಯಾ ಸಿರಿಯಾದ ಹಲವೆಡೆ ಆತ್ಮಾಹುತಿ ದಾಳಿ ನಡೆಸಲಾಗಿದೆ. […]

Viewing all articles
Browse latest Browse all 4914

Trending Articles



<script src="https://jsc.adskeeper.com/r/s/rssing.com.1596347.js" async> </script>