ಇಸ್ಲಾಮಾಬಾದ್: ಮುಂಬರುವ ಲೋಕಸಭಾ ಚುನಾವಣೆಗೆ ವಿಪಕ್ಷಗಳೆಲ್ಲಾ ಒಗ್ಗೂಡಿ ಮಹಾಘಟ್ ಬಂಧನ್ ರಚನೆ ಮಾಡಿರುವ ರೀತಿಯಲ್ಲೇ ಪಾಕಿಸ್ತಾನದಲ್ಲೂ ರಾಜಕೀಯ ಬದ್ಧವೈರಿ ಪಕ್ಷಗಳೆಲ್ಲಾ ಸೇರಿ ವಿಪಕ್ಷಗಳ ಒಕ್ಕೂಟ ರಚನೆ ಮಾಡಲು ಮುಂದಾಗಿವೆ. ಹೌದು.. ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ ಮುಕ್ತಾಯದ ಬಳಿಕ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ನೇತೃತ್ವದ ಪಿಎಂಎಲ್-ಎನ್, ಪಿಪಿಪಿ ಮತ್ತು ಎಂಎಂಎ ಪಕ್ಷಗಳೂ ಒಗ್ಗೂಡಿ ವಿಪಕ್ಷಗಳ ಒಕ್ಕೂಟ ರಚನೆ ಮಾಡಲು ಮುಂದಾಗಿವೆ. ಈ ಹಿಂದೆ ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದೆ […]
↧