ಲಾಹೋರ್: 2014ರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅಂದಿನ ಪಾಕ್ ಪ್ರಧಾನಿ ಸೇರಿದಂತೆ ಹಲವರನ್ನು ಆಹ್ವಾನಿಸಿದ್ದರು. ಪಾಕ್ ಪ್ರಧಾನಿಗೆ ಆಹ್ವಾನ ಕೊಟ್ಟಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈಗ 2018ರಲ್ಲಿ ಭಾರತದ ಪ್ರಧಾನಿಯನ್ನು ಆಹ್ವಾನಿಸುವ ಸರದಿ ಪಾಕ್ ಪ್ರಧಾನಿಯದ್ದಾಗಿದೆ. ಚುನಾವಣೆ ಜಯಿಸಿ ಅಧಿಕಾರ ಹಿಡಿಯಲಿರುವ ಇಮ್ರಾನ್ ಖಾನ್ ಅವರು ಆಗಸ್ಟ್ 11ರಂದು ನಡೆಯುವ ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ನರೇಂದ್ರ ಮೋದಿಗೆ ಆಹ್ವಾನ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ. ಮೋದಿ ಸೇರಿದಂತೆ […]
↧