ಜಕಾರ್ತ: ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಛ 82 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆಗ್ನೇಯ ಏಷ್ಯಾದ ಪ್ರಮುಖ ಪ್ರವಾಸಿ ತಾಣ ಇಂಡೋನೇಷ್ಯಾದ ಪ್ರಮುಖ ಕರಾವಳಿ ದ್ವೀಪ ಬಾಲಿಯಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.0ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪನದ ತೀವ್ರತೆಗೆ ಬಾಲಿ ಸೇರಿದಂತೆ ಅದರ ಸುತ್ತಮುತ್ತಲ ಪ್ರದೇಶಗಳಲ್ಲಿನ ಬಹುಮಹಡಿ ಕಟ್ಟಡಗಳು ನೆಲಕ್ಕುರುಳಿದ್ದು, ಈ ವೇಳೆ ಕನಿಷ್ಠ 82 ಮಂದಿ ಸಾವನ್ನಪ್ಪಿ 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅಂತೆಯೇ ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇನ್ನು […]
↧
ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನಕ್ಕೆ ಕನಿಷ್ಟ 82 ಮಂದಿ ಬಲಿ, ನೂರಾರು ಮಂದಿಗೆ ಗಾಯ; ಧರೆಗುರುಳಿದ ನೂರಾರು ಕಟ್ಟಡಗಳು
↧