ಢಾಕಾ, ಜೂ.8: ದ್ವಿಪಕ್ಷೀಯ ವ್ಯಾಪಾರವನ್ನು ವೃದ್ಧಿಸುವ ಉದ್ದೇಶದಿಂದ ರಾಷ್ಟ್ರದಲ್ಲಿ ಭಾರತೀಯ ಜೀವ ವಿಮಾ ನಿಗಮಕ್ಕೆ ಕಾರ್ಯಾಚರಿಸಲು ಅವಕಾಶ ನೀಡುವುದರ ಜೊತೆಗೆ ಭಾರತೀಯ ಕಂಪೆನಿಗಳು ವಿಶೇಷ ಆರ್ಥಿಕ ವಲಯ(ಎಸ್‌ಇಝಡ್)ಗಳನ್ನು ನಿರ್ಮಿಸುವುದಕ್ಕೂ ಅವಕಾಶ ನೀಡುವುದಾಗಿ ಬಾಂಗ್ಲಾದೇಶ ರವಿವಾರ ಹೇಳಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ನಡುವೆ ಮಾತುಕತೆ ನಡೆದ ಬಳಿಕ ಉಭಯ ಪಕ್ಷಗಳು ಹಲವು ಒಪ್ಪಂದಗಳಿಗೆ ಸಹಿ ಹಾಕಿವೆ. ಈಶಾನ್ಯ ಪ್ರಾಂತವು ದಕ್ಷಿಣ ಏಶ್ಯದ ರಾಷ್ಟ್ರಗಳೊಂದಿಗೆ ಸಂಪರ್ಕ ಸಾಧಿಸಲು ಅನುಕೂಲವಾಗುವಂತೆ ಆರ್ಥಿಕ ಚಟುವಟಿಕೆಗಳನ್ನು […]
↧