ವಾಷಿಂಗ್ಟನ್: ಇತ್ತೀಚಿಗೆ ಟ್ಯಾಟೂ ಹಾಕಿಸಿಕೊಳ್ಳುವುದು ಒಂದು ಫ್ಯಾಶನ್ ಆಗುತ್ತಿದ್ದು, ಯುವಜನತೆಯಲ್ಲಿ ಟ್ಯಾಟೂ ಬಗ್ಗೆ ಸಾಕಷ್ಟು ಕ್ರೇಜ್ ಇದೆ. ಆದರೆ ಈ ಕ್ರೇಜ್ ಮತ್ತು ಫ್ಯಾಶನ್ ಪೋಷಕರನ್ನು ಚಿಂತೆಗೀಡುಮಾಡಿದೆ. ಟ್ಯಾಟೂನಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಸಾಮಾಜ ಅವರನ್ನು ಸ್ವೀಕರಿಸುವ ರೀತಿ ಹಾಗೂ ಅವರ ವೃತ್ತಿ ಜೀವನದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಧ್ಯಯನವೊಂದು ತಿಳಿಸಿದ್ದು, ಇದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಟ್ಯಾಟೂ ಬಗ್ಗೆ ಅಮೆರಿಕದಲ್ಲಿ ನಡೆದ ಸಮೀಕ್ಷೆ ಪ್ರಕಾರ, ಶೇ,78ರಷ್ಟು […]
↧