ಲಂಡನ್: 2019ರ ಲೋಕಸಭೆ ಚುನಾವಣೆಯಲ್ಲಿ ಇತರ ಪಕ್ಷಗಳ ಜೊತೆ ಮಹಾ ಮೈತ್ರಿ ಮಾಡಿಕೊಳ್ಳುವ ಮೂಲಕ ತಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲಂಡನ್‌ನ ಹೌಸ್ ಆಫ್ ಕಾಮರ್ಸ್‌ನ ಆವರಣದಲ್ಲಿ ಆಯೋಜಿಸಿದ್ದ ‘ಭಾರತ ಮತ್ತು ವಿಶ್ವ’ ಎಂಬ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್, 2019ರ ಚುನಾವಣೆಯಲ್ಲಿ ನಾವು ಗೆಲುವು ಸಾಧಿಸಲಿದ್ದೇವೆ. ಸಿದ್ಧಾಂತವಾದದ ಬದಲು ನಾವು ದೇಶವನ್ನು ಒಂದಾಗಿ ಮುನ್ನಡೆಸಲಿದ್ದೇವೆ ಎಂದು ಹೇಳಿದ್ದಾರೆ. ಇದೇ ವೇಳೆ, 1984ರ ಸಿಖ್ ಗಲಭೆಯಲ್ಲಿ […]
↧