ಲಂಡನ್ (ಆ.26): ಸಾವಿರಾರು ಕೋಟಿ ರೂ. ವಂಚಿಸಿ ಭಾರತದಿಂದ ಪರಾರಿಯಾಗುವ ಮುನ್ನ ವಿಜಯ್ ಮಲ್ಯ ಬಿಜೆಪಿಯ ನಾಯಕರನ್ನು ಭೇಟಿಯಾಗಿದ್ದರು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೊಸ ಆರೋಪ ಮಾಡಿದ್ದಾರೆ. ಆದರೆ, ಮಲ್ಯ ಭೇಟಿ ಮಾಡಿದ್ದ ಆ ಬಿಜೆಪಿ ನಾಯಕ ಯಾರು ಎಂಬುದನ್ನು ಮಾತ್ರ ಅವರು ತಿಳಿಸಲಿಲ್ಲ. ಲಂಡನ್ನಲ್ಲಿ ಏರ್ಪಡಿಸಿದ್ದ ಭಾರತೀಯ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ ಮಲ್ಯ ಅವರಂತಹ ಉದ್ಯಮಿಗಳಿಗೆ ಆದ್ಯತೆ ನೀಡುತ್ತಿದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ […]
↧