Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4919

ಭಾರತ ಮೂಲದ ನಿಕ್ಕಿ ಹ್ಯಾಲೆ ಅಮೆರಿಕಾ ರಾಯಭಾರಿ ಸ್ಥಾನಕ್ಕೆ ರಾಜೀನಾಮೆ

$
0
0
ವಾಷಿಂಗ್ಟನ್​: ವಿಶ್ವಸಂಸ್ಥೆಯಲ್ಲಿ ಅಮೆರಿಕಾದ ರಾಯಭಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನಿಕ್ಕಿ ಹ್ಯಾಲೆ ಮಂಗಳವಾರದಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅತ್ತ ಅಮೆರಿಕಾ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಕೂಡಾ ಅವರ ರಾಜೀನಾಮೆಯನ್ನು ಸ್ವೀಕರಿಸಿದ್ದಾರೆ. ಡೊನಾಲ್ಡ್​ ಟ್ರಂಪ್​ರವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿಕ್ಕಿಯವರು ರಾಜೀನಾಮೆ ನೀಡಲು ಕಾರಣವೇನು ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಈ ಕುರಿತಾಗಿ ANI ಟ್ವೀಟ್​ ಒಂದನ್ನು ಮಾಡಿದ್ದು, ‘ವಿಶ್ವಸಂಸ್ಥೆಯಲ್ಲಿ ಅಮೆರಿಕಾದ ರಾಯಭಾರಿಯಾಗಿದ್ದ ನಿಕ್ಕಿ ಹ್ಯಾಲೆ 2020ರ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಬದಲಾಗಿ ಡೊನಾಲ್ಡ್​ ಟ್ರಂಪ್​ ಪರವಾಗಿ ಪ್ರಚಾರ ಕಾರ್ಯ […]

Viewing all articles
Browse latest Browse all 4919

Trending Articles



<script src="https://jsc.adskeeper.com/r/s/rssing.com.1596347.js" async> </script>