ಇಸ್ಲಾಮಾಬಾದ್: ಭಾರತ ನಮ್ಮ ಮೇಲೆ ಒಂದೇ ಒಂದು ಸರ್ಜಿಕಲ್ ದಾಳಿ ಮಾಡಿದರೂ ಅದಕ್ಕೆ ಪ್ರತಿಯಾಗಿ ಭಾರತದ ಮೇಲೆ 10 ಸರ್ಜಿಕಲ್ ದಾಳಿ ಮಾಡುತ್ತೇವೆಂದು ಪಾಕಿಸ್ತಾನ ಎಚ್ಚರಿಕೆ ನೀಡಿದೆ. ಲಂಡನ್ ನಲ್ಲಿ ಸೇನಾ ಮುಖ್ಯಸ್ಥ ಜ.ಕಮರ್ ಜಾವೇದ್ ಬಾಜ್ವಾ ಅವರ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನಾ ವಕ್ತಾರ ಜ.ಆಸಿಫ್ ಗಫೂರ್, ಭಾರತವೇನಾದರೂ ಮತ್ತೊಮ್ಮೆ ಪಾಕಿಸ್ತಾನದ ಮೇಲೆ ಸರ್ಜಿಕಲ್ ದಾಳಿ ನಡೆಸಿದ್ದೇ ಆದರೆ, ಭಾರತದ ಮೇಲೆ ಅದೇ ರೀತಿಯ 10 ದಾಳಿ ನಡೆಸುವ ಸಾಮರ್ಥ್ಯ ಪಾಕಿಸ್ತಾನಕ್ಕಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನದ […]
↧