ಜಕಾರ್ತ: 189 ಮಂದಿ ಪ್ರಯಾಣಿಕರಿದ್ದ ಇಂಡೋನೇಷ್ಯಾ ಲಯನ್ ಏರ್’ಲೈನ್ಸ್ ಪ್ರಯಾಣಿಕ ವಿಮಾನ ಸಮುದ್ರದಲ್ಲಿ ಪತನಗೊಂಡಿರುವ ಘಟನೆ ಸೋಮವಾರ ನಡೆದಿದೆ. ಇಂಡೋನೇಷ್ಯಾ ರಾಜಧಾನಿ ಜಕಾರ್ತದಿಂದ ಪಾಂಗ್ ಕಲ್ ಪಿನಾಗ್ ದ್ವೀಪಕ್ಕೆ ವಿಮಾನ ಇಂದು ಬೆಳಿಗ್ಗೆ ಹೊರಟಿತ್ತು. ಟೇಕ್ ಆಫ್ ಆದ 13 ನಿಮಿಷಗಳ ಬಳಿಕ ವಿಮಾನ ನಾಪತ್ತೆಯಾಗಿರುವುದಾಗಿ ಹೇಳಿದ್ದರು. 7.30ರ ವೇಳೆ ದ್ವೀಪದಲ್ಲಿ ವಿಮಾನ ಇಳಿಯಬೇಕಿತ್ತು. ಆದರೆ, ವಿಮಾನ ಜಾವಾ ಸಮುದ್ರದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 210 ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವನ್ನು ಈ ವಿಮಾನ ಹೊಂದಿತ್ತು. […]
↧
ಸಮುದ್ರದಲ್ಲಿ ಪತನಗೊಂಡ 189 ಮಂದಿ ಪ್ರಯಾಣಿಕರಿದ್ದ ಜಕಾರ್ತ ಲಯನ್ ಏರ್’ಲೈನ್ಸ್ ವಿಮಾನ; ಬದುಕುಳಿದವರಿಗಾಗಿ ಶೋಧ ಕಾರ್ಯ
↧