ಜಕಾರ್ತ: ಇಂಡೋನೆಷ್ಯಾ ರಾಜಧಾನಿಯಿಂದ ಪಾಂಗ್ಕಲ್ ಪಿನಾಗ್ ದ್ವೀಪಕ್ಕೆ ಹೊರಟಿದ್ದ ಲಯನ್ ಏರ್ ಬೋಯಿಂಗ್ 737 ವಿಮಾನ ಸೋಮವಾರ ಬೆಳಿಗ್ಗೆ ಪತನಗೊಂಡಿದೆ. ಈ ವಿಮಾನದಲ್ಲಿ 188 ಜನ ಪ್ರಯಾಣಿಕರು ಹಾಗೂ ಪೈಲೆಟ್ಗಳು ಇದ್ದರು ಎನ್ನಲಾಗಿದೆ. ಅವರೆಲ್ಲರು ಬದುಕಿರುವ ಸಾಧ್ಯತೆ ಕಡಿಮೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಕಾರ್ತದಿಂದ ಬೆಳಗ್ಗೆ ಸುಮಾರು 6.33ರ ಸುಮಾರಿಗೆ ವಿಮಾನ ಏರ್ ಟ್ರಾಫಿಕ್ ಕಂಟ್ರೋಲರ್ನ ಸಂಪರ್ಕ ಕಳೆದುಕೊಂಡಿತ್ತು ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬಳಿಗ್ಗೆ ಪಾಂಗ್ಕಲ್ ಪಿನಾಗ್ ದ್ವೀಪದಲ್ಲಿ ಇಳಿಯಬೇಕಿದ್ದ ಈ ವಿಮಾನ […]
↧