ಸಿಂಗಾಪುರ: ಭಾರತದಲ್ಲಿ ಡಿಜಿಟಲ್ ಪೇಮೆಂಟ್ ನ ಕ್ರಾಂತಿಯಾಗುತ್ತಿದ್ದು, ಇದರಿಂದ ದೇಶಕ್ಕೆ ಸಮಯ ಮತ್ತು ಹಣದ ಉಳಿತಾಯವಾಗುತ್ತಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಸಿಂಗಾಪುರದಲ್ಲಿ ನಡೆಯುತ್ತಿರುವ ಫಿನ್‌ಟೆಕ್ ಫೆಸ್ಟಿವಲ್ ನಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಪ್ರಧಾನಿ ಮೋದಿ, ಜಾಗತಿಕ ಮಟ್ಟದಲ್ಲಿ ಡಿಜಿಟಲ್ ಯುಗ ಆರಂಭವಾಗಿದ್ದು, ಭಾರತ ಕೂಡ ಇದಕ್ಕೆ ಮುಕ್ತವಾಗಿ ತೆರೆದುಕೊಂಡಿದೆ. ಕಳೆದ ಕೆಲವು ವರ್ಷಗಳಿಂದ ಡಿಜಿಟಲೀಕರಣದಿಂದ ದೇಶ ಪ್ರಗತಿಯತ್ತ ಸಾಗುತ್ತಿದೆ. ಸಿಂಗಾಪುರ ಆರ್ಥಿಕ ವಿಷಯದಲ್ಲಿ ಜಾಗತಿಕ ಮಟ್ಟದಲ್ಲಿ ಮುಖ್ಯ ಹಬ್ ಆಗಿದ್ದು, ಹಣಕಾಸು ವಿಷಯದಲ್ಲಿ ಡಿಜಿಟಲೀಕರಣಕ್ಕೆ ಈ […]
↧