ದೇಹದಲ್ಲಿ ಕೆಂಪು ಮತ್ತು ಬಿಳಿ ರಕ್ತಕಣಗಳ ಬಗ್ಗೆ ನಾವು ಕೇಳಿದ್ದೇವೆ. ದೇಹದಲ್ಲಿನ ರಕ್ತದ ಕಣಗಳು ಸ್ವಲ್ಪ ಏರುಪೇರಾದರೂ ಮನುಷ್ಯನ ಆರೋಗ್ಯವು ಹದಗೆಡುವುದರಲ್ಲಿ ಅನುಮಾನವಿಲ್ಲ. ಕೆಂಪು ರಕ್ತದ ಬಗ್ಗೆ ಎಲ್ಲರಿಗೂ ತಿಳಿದಿರುವ ವಿಚಾರ. ಇತ್ತೀಚಿನ ದಿನಗಳಲ್ಲಿ ಬಿಳಿ ರಕ್ತ ಕಣಗಳ ಕುರಿತಂತೆ ಮಾತನಾಡುವುದನ್ನು ಕೇಳಿರಬಹುದು. ಮಾರಣಾಂತಿಕ ರೋಗಗಳಿಗೆ ತುತ್ತಾದವರಲ್ಲಿ ಈ ಬಿಳಿ ರಕ್ತಕಣಗಳು ಕಡಿಮೆಯಾಗಿದೆ ಎಂದು ವೈದ್ಯರು ಹೇಳುತ್ತಿರುತ್ತಾರೆ. ಇದಕ್ಕೆ ಆಧುನಿಕ ಯುಗದ ಆಹಾರ ವ್ಯವಸ್ಥೆಯೂ ಒಂದು ರೀತಿಯ ಕಾರಣ ಎಂದು ಹೇಳಿದರೆ ತಪ್ಪಾಗಲಾರದು. ಮಾನವನ ದೇಹದಲ್ಲಿ ಕೆಂಪು […]
↧