ಅಮೆರಿಕಾದ 41ನೇ ಅಧ್ಯಕ್ಷ ಜಾರ್ಜ್ ಎಚ್. ಡಬ್ಲ್ಯೂ ಬುಷ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಅಧ್ಯಕ್ಷ ತಮ್ಮ 94ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಜ್ ಬುಷ್ ಅವರನ್ನು 2018ರ ಏಪ್ರಿಲ್ ತಿಂಗಳಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ಶುಕ್ರವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಮಾಹಿತಿಯನ್ನು ಅವರ ಪುತ್ರ ಜಾರ್ಜ್ ಡಬ್ಲ್ಯೂ ಬುಷ್[ಅಮೆರಿಕಾದ 43ನೇ ಅಧ್ಯಕ್ಷ] ಖಚಿತಪಡಿಸಿದ್ದಾರೆ. ಎರಡನೇ ವಿಶ್ವ ಮಹಾಯುದ್ಧದ ಸಂದರ್ಭದಲ್ಲಿ ಪೈಲಟ್ ಆಗಿ ಸೇವೆ ಸಲ್ಲಿಸಿದ್ದ ಬುಷ್, […]
↧