ಜಕಾರ್ತಾ: ಕಳ್ಳರ ಬಾಯಿ ಬಿಡಿಸಲು ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಆದರೆ ಇಲ್ಲೊಬ್ಬ ಪೊಲೀಸ್ ಆರೋಪಿಯ ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ. ಹಾವನ್ನು ಕಂಡ ಕಳ್ಳ ತುಂಬಾ ಭಯಪಟ್ಟು […]
↧