ನವದೆಹಲಿ: ಕಾಶ್ಮೀರದ ಪುಲ್ವಾಮದಲ್ಲಿ ಉಗ್ರಗಾಮಿ ಆತ್ಮಾಹುತಿ ದಾಳಿ ನಡೆಸಿ 40 ಭಾರತೀಯ ಯೋಧರನ್ನು ಬಲಿತೆಗೆದುಕೊಂಡ ರೀತಿಯಲ್ಲೇ ಪಾಕಿಸ್ತಾನದಲ್ಲೂ ಅಲ್ಲಿಯ ಪ್ರತ್ಯೇಕತಾವಾದಿಗಳು ಪಾಕ್ ಸೇನೆಯನ್ನು ಹತ್ಯೆಗೈದಿದ್ದಾರೆ. ಬಲೂಚಿಸ್ತಾನದ ತರ್ಬತ್ ಮತ್ತು ಪಂಜ್ಗುರ್ ಮಧ್ಯೆ ಪಾಕಿಸ್ತಾನ ಸೇನೆಯ ವಾಹನಗಳ ಮೇಲೆ ಆತ್ಮಾಹುತಿ ದಾಳಿಯಾಗಿದ್ದು 9ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. 11 ಮಂದಿಗೆ ಗಾಯಗಳಾಗಿವೆ ಎಂದು ಬಲೂಚಿಸ್ತಾನ್ ಪೋಸ್ಟ್ ಪತ್ರಿಕೆ ವರದಿ ಮಾಡಿದೆ. ಬಲೂಚಿಸ್ತಾನ್ ಲಿಬರೇಷನ್ ಫ್ರಂಟ್ ಮತ್ತು ಬಲೂಚ್ ರಿಪಬ್ಲಿಕನ್ ಗಾರ್ಡ್ಸ್ ಸಂಘಟನೆಗಳು ಈ ದಾಳಿಯ ಹೊಣೆ ಹೊತ್ತುಕೊಂಡಿರುವುದು […]
↧