ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತದ ಯೋಧರನ್ನು ಉಗ್ರರು ಬಲಿ ತೆಗೆದುಕೊಂಡಿದ್ದಾರೆ. ಈ ಉಗ್ರರ ಬಾಂಬ್ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡ ಇದೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಇಡೀ ದೇಶವೇ ನೆರೆಯ ರಾಷ್ಟ್ರ ಪಾಕಿಸ್ತಾನದ ವಿರುದ್ಧ ಕೆಂಡಕಾರುತ್ತಿದೆ. ಉಗ್ರರ ದಾಳಿ ಬಳಿಕ ಪಾಕ್-ಭಾರತ ನಡುವಿನ ಸಂಬಂಧ ಮತ್ತಷ್ಟು ಹದಗಟ್ಟಿದೆ ಎಂಬುದು ಕಣ್ಣಿಗೆ ಗೋಚರಿಸುತ್ತಿದೆ. ಈ ಬೆನ್ನಲ್ಲೇ ಮತ್ತೊಂದು ಪ್ರಕರಣ ಮುನ್ನೆಲೆಗೆ ಬಂದಿದ್ದು, ಭಾರತದ ನೌಕಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಕೇಸನ್ನು ಇಂದು ವಿಚಾರಣೆ ನಡೆಸಲಾಗಿದೆ. ಇಂದು […]
↧