ಇಸ್ಲಾಮಾಬಾದ್: ಪಾಕಿಸ್ತಾನದ ಮೇಲೆ ಭಾರತ ದಾಳಿ ಮಾಡುವುದಾದರೆ, ಅದು ನಮ್ಮಿಂದ ಸಾಧ್ಯವಿಲ್ಲವೇ.. ನಮ್ಮ ಮೇಲೆ ದಾಳಿಯಾದರೆ ಖಂಡಿತಾ ನಾವೂ ಕೂಡ ಅದೇ ಮಾದರಿಯಲ್ಲೇ ಉತ್ತರ ನೀಡುತ್ತೇವೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಪುಲ್ವಾಮ ಉಗ್ರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪಾಕಿಸ್ತಾನ ರೇಡಿಯೋದಲ್ಲಿ ಮಾತನಾಡಿದ ಇಮ್ರಾನ್ ಖಾನ್, ಭಾರತ ಸರ್ಕಾರ ವಿನಾಕಾರಣ ಪಾಕಿಸ್ತಾನವನ್ನು ದೂಷಣೆ ಮಾಡುತ್ತಿದೆ. ಪುಲ್ವಾಮ ಉಗ್ರ ದಾಳಿಗೂ ಪಾಕಿಸ್ತಾನಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಸಾಕ್ಷ್ಯಾಧಾರಗಳಿಲ್ಲದೇ ಪಾಕಿಸ್ತಾನದ ಮೇಲೆ ಗೂಬೆ […]
↧