ನವದೆಹಲಿ: ಪುಲ್ವಾಮಾ ಉಗ್ರರ ದಾಳಿಯ ವಿಚಾರವಾಗಿ ಕೊನೆಗೂ ಮೌನ ಮುರಿದಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಈ ಘಟನೆಯ ಹಿಂದೆ ಪಾಕಿಸ್ತಾನದ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಇದೇ ವೇಳೆ ಭಾರತವು ಒಂದು ವೇಳೆ ದಾಳಿ ಮಾಡುವ ಕುರಿತು ಚಿಂತನೆ ನಡೆಸಿದ್ದೆ ಆದಲ್ಲಿ ನಾವು ಆ ಕುರಿತು ಯೋಚಿಸುವುದಿಲ್ಲ, ಬದಲಾಗಿ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಇಮ್ರಾನ್ ಖಾನ್ ತಿಳಿಸಿದರು. “ನಾನು ಪುಲ್ವಾಮಾ ದಾಳಿಯ ಕುರಿತಾಗಿ ಮಾತನಾಡಿರಲಿಲ್ಲ. ಏಕೆಂದರೆ ಇಲ್ಲಿ ಆಗ ಸೌದಿ ಅರೇಬಿಯಾದ ದೊರೆಯಿದ್ದರು. ನಮಗೆ ಈ […]
↧