ನ್ಯೂಯಾರ್ಕ್: ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿನ್ನಲೆಯಲ್ಲಿ ಪಾಕಿಸ್ತಾನ ಮತ್ತು ಚೀನಾ ರಾಯಭಾರಿ ಕಚೇರಿ ಮುಂದೆ ಭಾರತೀಯ ಅಮೆರಿಕಾ ಸಮುದಾಯದವರು ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ. ನೆರೆ ದೇಶ ಭಾರತದ ಮೇಲೆ ಭಯೋತ್ಪಾದಕ ದಾಳಿ ನಡೆಸಲು ಪಿತೂರಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ಚೀನಾ ಬೆಂಬಲ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಚಿಕಾಗೊದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ ಹೊರಗೆ ಮೊಂಬತ್ತಿ ಪ್ರತಿಭಟನೆಯನ್ನು ಭಾರತೀಯ ಸಮುದಾಯದವರು ನಾಳೆ ನಡೆಸಿ ನಂತರ ಚೀನಾ ರಾಯಭಾರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ಸಾಗಲಿದ್ದಾರೆ. ಪಾಕಿಸ್ತಾನ ಭಯೋತ್ಪಾದನೆಯ ಘನಘೋರ ಕೃತ್ಯವನ್ನು […]
↧