ವಾಷಿಂಗ್ಟನ್: ಪುಲ್ವಾಮ ಉಗ್ರ ದಾಳಿ 6 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದು, ಉಗ್ರ ದಾಳಿಯನ್ನು ಭೀಕರ ಪರಿಸ್ಥಿತಿ ಎಂದು ಬಣ್ಣಿಸಿದ್ದಾರೆ. ಈ ಬಗ್ಗೆ ವೈಟ್ ಹೌಸ್ ನಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್ ಅವರು, ಪುಲ್ವಾಮ ದಾಳಿ ಕುರಿತು ನಾವು ಅಧಿಕಾರಿಗಳಿಂದ ಆಗಿಂದಾಗ್ಗೆ ಮಾಹಿತಿ ಪಡೆಯುತ್ತಿದ್ದೆವು. ಆದರೆ ಸೂಕ್ತ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡೋಣ ಎಂದು ಕಾದಿದ್ದೆವು. ನಿಜಕ್ಕೂ ಏಷ್ಯಾ ಖಂಡದ ಪ್ರಮುಖ ದೇಶಗಳಾದ ಭಾರತ ಮತ್ತು ಪಾಕಿಸ್ತಾನ ಒಟ್ಟಿಗೆ […]
↧