ನವದಹೆಲಿ: ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ ಜೈಶ್-ಎ-ಮೊಹಮ್ಮದ್ ಪಾತ್ರವನ್ನು ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಫರ್ವೇಜ್ ಮುಷರಫ್ ಒಪ್ಪಿಕೊಂಡಿದ್ದಾರೆ. 40 ಸಿಆರ್ಪಿಎಫ್ ಯೋಧರ ಸಾವಿಗೆ ಕಾರಣವಾದ ಆತ್ಮಾಹುತಿ ಉಗ್ರ ದಾಳಿಯನ್ನು ಜೈಶ್-ಎ-ಮಹಮ್ಮದ್ ಮುಖ್ಯಸ್ಥ ಮೌಲಾನ ಮಸೂದ್ ಅಜ್ಹರ್ ನಡೆಸಿರುವುದನ್ನು ಒಪ್ಪಿಕೊಂಡಿರುವ ಫರ್ವೇಜ್ ಮುಷರಫ್, ಈ ದಾಳಿಗೂ ಪಾಕಿಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಖಾಸಗಿ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ರೀತಿಯಾಗಿ ಅಭಿಪ್ರಾಯ ವ್ಯಕ್ತಪಡಿಸಿರುವ ಪಾಕಿಸ್ಥಾನ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್, ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನ ಮಸೂದ್ ಅಜ್ಹರ್ […]
↧