ಇಸ್ಲಾಮಾಬಾದ್: ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಮರು ಪರಿಷ್ಕರಣೆ ಮಾಡುವುದಾಗಿ ಭಾರತ ಬೆದರಿಕೆಯೊಡ್ಡಿದೆ. 1960 ರ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಪರಿಷ್ಕರಿಸಿ, ಪಾಕ್ ಗೆ ಹರಿಯುವ ನೀರನ್ನು ಭಾರತದ ಮೂರು ರಾಜ್ಯಗಳತ್ತ ತಿರುಗಿಸುವ ಯೋಜನೆ ಕೇಂದ್ರ ಸರ್ಕಾರದ್ದಾಗಿದೆ. ಈ ಮೂಲಕ ಕೃಷಿಗೆ ಸಿಂಧೂ ನದಿ ನೀರನ್ನೇ ಬಹುತೇಕವಾಗಿ ನೆಚ್ಚಿಕೊಂಡಿರುವ ಪಾಕಿಸ್ತಾನಕ್ಕೆ ಪಾಠ ಕಲಿಸುವುದು ಮೋದಿ ಸರ್ಕಾರದ ಗುರಿಯಾಗಿದೆ. ಆದರೆ ಭಾರತದ ಈ ಬೆದರಿಕೆಗೆ ಪ್ರತ್ಯುತ್ತರ ನೀಡಿರುವ ಪಾಕಿಸ್ತಾನ, […]
↧