ಢಾಕಾ: ಡಾಕಾ ಇಂಟರ್ ನ್ಯಾಷನಲ್ ವಿಮಾನ ನಿಲ್ದಾಣದಿಂದ ದುಬೈಗೆಸಂಚರಿಸುತ್ತಿದ್ದ ಬಿಮನ್ ಬಿಜಿ 147 ವಿಮಾನವನ್ನ ಹೈಜಾಕ್ ಮಾಡಲು ಖದೀಮರು ಯತ್ನಿಸಿದ್ದಾರೆ. ವಿಮಾನದಲ್ಲಿದ್ದ ಒಬ್ಬ ಗನ್ಮ್ಯಾನ್, ವಿಮಾನವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸಿದ ಕಾರಣ ಚಿತ್ತಗಾಂಗ್ನ ಶಾ ಅಮಾನತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಮಾಡಲಾಗಿದೆ ಎಂದು ಬಾಂಗ್ಲಾದೇಶದ ಮಾಧ್ಯಮಗಳು ವರದಿ ಮಾಡಿವೆ. ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಅಧಿಕಾರಿಗಳು ಅದನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅದರಲ್ಲಿದ್ದ ಎಲ್ಲ ಪ್ರಯಾಣಿಕರನ್ನೂ ಸುರಕ್ಷಿತವಾಗಿ ಇಳಿಸಲಾಗಿದೆ. ಆದರೆ ಆ ಗನ್ಮ್ಯಾನ್ ಏರ್ಪೋರ್ಟ್ ಆಧಿಕಾರಿಗಳು […]
↧