ಲಾಹೋರ್: 40 ಸಿಆರ್ ಪಿಎಫ್ ಯೋಧರನ್ನು ಬಲಿಪಡೆದ ಪುಲ್ವಾಮಾ ಉಗ್ರ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಪ್ರಧಾನ ಕಚೇರಿಯನ್ನು ವಶಕ್ಕೆ ತೆಗೆದುಕೊಂಡಿರುವುದರ ಬಗ್ಗೆ ಪಾಕಿಸ್ತಾನ ಸಂಪೂರ್ಣ ಉಲ್ಟಾ ಹೊಡೆದಿದೆ. ಬಹಾವಲ್ಪುರ್ದಲ್ಲಿರುವ ಜೆಇಎಂ ಪ್ರಧಾನ ಕಚೇರಿಯನ್ನು ಪಂಜಾಬ್ ಸರ್ಕಾರ ವಶಕ್ಕೆ ಪಡೆದಿದೆ ಎಂದು ಪಾಕಿಸ್ತಾನ ಮಾಹಿತಿ ಸಚಿವ ಫವದ್ ಚೌಧರಿ ಅವರು ಹೇಳಿದ್ದರು. ಆದರೆ ಈಗ ಅದೇ ಸಚಿವ ಉಲ್ಟಾ ಹೊಡೆದಿದ್ದು, ನಾವು ವಶಕ್ಕೆ ಪಡೆದಿದ್ದು ಮದರಸಾವನ್ನು ಆದರೆ ಭಾರತ ಅದನ್ನು ಜೈಶ್-ಇ-ಮೊಹಮ್ಮದ್ ಸಂಘಟನೆಯ ಮುಖ್ಯ […]
↧