ಇಸ್ಲಾಮಾಬಾದ್: ಭಾರತೀಯ ವಾಯುಪಡೆಯ ವೈಮಾನಿಕ ದಾಳಿಯಿಂದ ಬೆಚ್ಚಿ ಬಿದ್ದಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್, ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ಆ ದೇಶದ ಸೈನಿಕರು ಹಾಗೂ ಜನರಿಗೆ ಸೂಚನೆ ನೀಡಿದ್ದಾರೆ. ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ಇಂದು ನಡೆದ ರಾಷ್ಟ್ರೀಯ ಭದ್ರತಾ ಸಮಿತಿಯ ವಿಶೇಷ ಸಭೆ ಬಗ್ಗೆ ಇಮ್ರಾನ್ ಖಾನ್ ಅವರ ಅಧಿಕೃತ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಲಾಗಿದೆ. ಪಾಕಿಸ್ತಾನದ ವಿದೇಶಾಂಗ, ರಕ್ಷಣಾ ಹಾಗೂ ಮಿಲಿಟರಿ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು. ಬಾಲಕೋಟ್ ಬಳಿಯ ಉಗ್ರರ ಅಡಗು […]
↧