ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ […]
↧