Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4919

ಯುದ್ಧ ಆರಂಭವಾದರೆ ಅದರ ನಿಯಂತ್ರಣ ನನ್ನ ಅಥವಾ ಮೋದಿ ಕೈಯಲ್ಲಿ ಇಲ್ಲ: ಇಮ್ರಾನ್​ ಖಾನ್

$
0
0
ಇಸ್ಲಾಮಾಬಾದ್​: ಒಂದು ವೇಳೆ ಯುದ್ಧ ಆರಂಭವಾದರೆ ಅದು ಹೇಗೆ ಅಂತ್ಯವಾಗುತ್ತದೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಅದರ ನಿಯಂತ್ರಣ ನನ್ನ ಕೈಯಲ್ಲೂ ಇರುವುದಿಲ್ಲ ಮತ್ತು ಮೋದಿ ಕೈಯಲ್ಲೂ ಇರುವುದಿಲ್ಲ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್ ಅವರು ಬುಧವಾರ ಹೇಳಿದ್ದಾರೆ. ಭಾರತ- ಪಾಕಿಸ್ತಾನ ಗಡಿಯಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇಂದು ಶಾಂತಿ ಮಾತುಕತೆಯ ಮಾತನಾಡಿರುವ ಇಮ್ರಾನ್​ ಖಾನ್​, ಭಯೋತ್ಪಾದನೆ ಬಗ್ಗೆ ನಿಮಗೆ ಏನಾದರೂ ಮಾತನಾಡಬೇಕಿದ್ದರೆ ನಾವು ಸಿದ್ಧರಿದ್ದೇವೆ. ನಮ್ಮ ನಡುವಿನ ಸದುದ್ದೇಶಕ್ಕೆ ಜಯವಾಗಬೇಕು. ನಾವಿಬ್ಬರೂ ಕುಳಿತು ಚರ್ಚೆ […]

Viewing all articles
Browse latest Browse all 4919

Trending Articles



<script src="https://jsc.adskeeper.com/r/s/rssing.com.1596347.js" async> </script>