ಯುನೈಟೆಡ್ ನೇಷನ್ಸ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೆಎಂ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ಅಮೆರಿಕ, ಯುಕೆ ಮತ್ತು ಫ್ರಾನ್ಸ್ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಒತ್ತಾಯಿಸಿದೆ. 15 ರಾಷ್ಟ್ರಗಳ ಭದ್ರತಾ ಮಂಡಳಿಯ ಮೂರು ಶಾಶ್ವತ ವೀಟೋ ಅಧಿಕಾರವಿರುವ ರಾಷ್ಟ್ರಗಳು ಭದ್ರತಾ ಮಂಡಳಿಯಲ್ಲಿ ಮತ್ತೆ ಹೊಸದಾಗಿ ಒತ್ತಡ ಹೇರಿದೆ.ಉಗ್ರ ಮಸೂದ್ ಆಝರ್ ನನ್ನು ಕಪ್ಪು ಪಟ್ಟಿಗೆ ಸೇರಿಸಬೇಕು, ಜಾಗತಿಕ ಪ್ರದೇಶಕ್ಕೆ ನಿಷೇಧ, ಜೆಇಎಂ ಹಾಗೂ ಮಸೂದ್ ಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು […]
↧