ಹನಾಯ್: ಭಾರತ – ಪಾಕಿಸ್ತಾನ ನಡುವೆ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದ್ದು, ಉಭಯ ದೇಶಗಳ ನಡುವಿನ ಬಿಕ್ಕಟ್ಟು ಶಮನಕ್ಕೆ ಮಧ್ಯವರ್ತಿಯಾಗಲು ಮುಂದಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಶೀಘ್ರದಲ್ಲೇ ಸಿಹಿ ಸುದ್ದಿಯೊಂದನ್ನು ನಿರೀಕ್ಷಿಸುವುದಾಗಿ ಹೇಳಿದ್ದಾರೆ. ವಿಯೇಟ್ನಾಂ ಪ್ರವಾಸದಲ್ಲಿರುವ ಟ್ರಂಪ್ ಇಂದು ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಈ ವೇಳೆ ಭಾರತ – ಪಾಕ್ ನಡುವಿನ ಉದ್ವಿಗ್ನ ಪರಿಸ್ಥಿತಿ ಪ್ರಸ್ತಾಪಿಸಿದ ಅಮೆರಿಕದ ಅಧ್ಯಕ್ಷ, ಎರಡು ರಾಷ್ಟ್ರಗಳೊಂದಿಗೆ ಶಾಂತಿ […]
↧