ಇಸ್ಲಾಮಾಬಾದ್ : ಪಾಕಿಸ್ತಾನ ಭಾರತದ ಮೇಲೆ ನಡೆಸಿರುವ ದಾಳಿಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮತ್ತೊಮ್ಮೆ ಪ್ರಧಾನಿ ಇಮ್ರಾನ್ ಖಾನ್ ಸಂಧಾನದ ಕುರಿತು ಮಾತನಾಡಿದ್ದಾರೆ. ಭಯೋತ್ಪಾದನೆ ಸೇರಿದಂತೆ ಎಲ್ಲ ವಿಷಯಗಳ ಜೊತೆ ಭಾರತದೊಂದಿಗೆ ನಾವು ಮಾತನಾಡಲು ಸಿದ್ಧ ಎಂದು ಮತ್ತೊಮ್ಮೆ ಪುನರುಚ್ಚಿಸಿದ್ದಾರೆ. ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಎರಡು ಪ್ರಾದೇಶಿಕ ಪ್ರದೇಶದಲ್ಲಿ ಸ್ಥಿರತೆ ಹಾಗೂ ಶಾಂತಿ ಸ್ಥಾಪಿಸಲು ಇರುವ ಮಾರ್ಗ ಮಾತುಕತೆ ಎಂದಿದ್ದಾರೆ. ಪುಲ್ವಾಮ ದಾಳಿ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ನೀಡುವಂತೆ ಭಾರತಕ್ಕೆ ಈಗಾಗಲೇ […]
↧