Quantcast
Channel: ಅಂತರಾಷ್ಟ್ರೀಯ – KANNADIGA WORLD
Viewing all articles
Browse latest Browse all 4919

ಪಾಕ್-ಭಾರತ ನಡುವಿನ ಸಂಜೋತಾ ಎಕ್ಸ್ ಪ್ರೆಸ್ ರೈಲು ಸೇವೆ ಸ್ಥಗಿತ

$
0
0
ಲಾಹೋರ್: ಪಾಕಿಸ್ತಾನ ಮತ್ತು ಭಾರತ ನಡುವಿನ ಸಂಜೋತಾ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಪಾಕ್ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ ಎಂದು ಮಾಧ್ಯಮ ವರದಿಯೊಂದು ಗುರುವಾರ ಹೇಳಿದೆ. ಪುಲ್ವಾಮಾ ಭಯೋತ್ಪಾದನಾ ದಾಳಿಯ ಬಳಿಕ ಎರಡೂ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧಗಳ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಪ್ರತಿ ಸೋಮವಾರ ಮತ್ತು ಗುರುವಾರ ಲಾಹೋರ್ ನಿಂದ 16 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸಂಜೋತಾ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಿರುವುದಾಗಿ ಪಾಕ್ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ ಎಂದು DawnNewsTV […]

Viewing all articles
Browse latest Browse all 4919

Trending Articles