ಭಾರತ ಪಾಕ್ ಮೇಲೆ ಬಾಂಬ್ ಹಾಕುವ ಮೂಲಕ ಮರ-ಗಿಡ ಹಾಗೂ ಪ್ರಾಣಿಗಳನ್ನು ಜೀವಕ್ಕೆ ಸಂಚಕಾರ ತಂದಿದೆ. ಈ ಮೂಲಕ ಭಾರತ ಪಾಕ್ ಮೇಲೆ ‘ನೈಸರ್ಗಿಕ ಭಯೋತ್ಪಾದನೆ’ ಎಸಗಿದೆ ಎಂದು ಪಾಕಿಸ್ತಾನ ಪ್ರಧಾನ ಮಂತ್ರಿ ಹವಾಮಾನ ಬದಲಾವಣೆ ಸಲಹೆಗಾರ ಮಲ್ಲಿಕ್ ಅಮಿನ್ ಅಸ್ಲಾಮ್ ವಿಶ್ವಸಂಸ್ಥೆಯಲ್ಲಿ ಭಾರತದ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಭಾರತ ಪಾಕ್ ನೆಲದಲ್ಲಿ ನಡೆಸಿದ ವಾಯು ದಾಳಿಯಿಂದಾಗಿ ಲಕ್ಷಾಂತರ ಮರಗಳು ಹಾನಿಗೊಳಗಾಗಿವೆ ಎಂದು ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ. ಭಾರತ ನಡೆಸಿದ ಈ ವಾಯು ದಾಳಿಯಿಂದಾಗಿ ಪರಿಸರದ […]
↧