ಯುನೈಟೆಡ್ ನೇಷನ್ಸ್: ಅಲ್ ಖೈದಾ ಮಾಜಿ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ನನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ಕಪ್ಪು ಪಟ್ಟಿಗೆ ಸೇರಿಸಿದೆ. ಹಮ್ಜಾ ಅಲ್ ಖೈದಾ ಉಗ್ರ ಸಂಘಟನೆಯ ಈಗಿನ ಮುಖ್ಯಸ್ಥ ಐಮಾನ್ ಅಲ್ ಜವಾಹರಿ ಅವರ ನಿಕಟಪೂರ್ವ ಉತ್ತರಾಧಿಕಾರಿ ಎಂದು ಬಿಂಬಿಸಲಾಗಿದೆ. ಭದ್ರತಾ ಮಂಡಳಿಯು 1267 ಇಸಿಸ್ ಹಾಗೂ ಅಲ್ ಖೈದಾ ಉಗ್ರ ಸಂಘಟನೆ ಸದಸ್ಯರನ್ನು ನಿರ್ಬಂಧಿಸಿದ್ದು ಲಾಡನ್ ಪುತ್ರ ಹಮ್ಜಾ ಬಿನ್ ಲಾಡೆನ್ ನನ್ನು ಸಹ ಕಪ್ಪು ಪಟ್ಟಿಗೆ […]
↧