ರಾವಲ್ಪಿಂಡಿ: ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಮಸೂದ್ ಅಜರ್ ಮೃತಪಟ್ಟಿದ್ದಾನೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿದೆ. ಒಂದು ವೇಳೆ ಇದು ನಿಜವೇ ಆಗಿದ್ದರೆ ಭಾರತದ ಮಟ್ಟಿಗೆ ಇದು ಶುಭ ಸುದ್ಧಿಯಾಗಲಿದೆ. ಮೂತ್ರ ಪಿಂಡ ತೀವ್ರ ವೈಫಲ್ಯದಿಂದ ಬಳಲುತ್ತಿದ್ದ ಜೈಷ್ ಮುಖ್ಯಸ್ಥ ಮತ್ತು ಪುಲ್ವಾಮಾ ದಾಳಿ ರೂವಾರಿ ಅಜರ್ ಪಾಕಿಸ್ತಾನದ ರಾವಲ್ಪಿಂಡಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ ಎಂದು ಪಾಕ್ ಮಾಧ್ಯಮಗಳು ಸುದ್ದಿ ಬಿತ್ತರಿಸಿದ್ದವು. ಇನ್ನು ಇದೇ ಮೊದಲ ಬಾರಿಗೆ ಪಾಕಿಸ್ತಾನ […]
↧