ಇಸ್ಲಾಮಾಬಾದ್: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಪಾಕ್ ನೆಲದಲ್ಲಿ ನಡೆಸಿದ ಏರ್ ಸ್ಟ್ರೈಕ್ ನಂತರ ಜಾಗತಿಕ ಮಟ್ಟದಲ್ಲಿ ಏಕಾಂಗಿಯಾಗಿರುವ ಪಾಕಿಸ್ತಾನ ಈಗ ತನ್ನ ಮಾನ ಉಳಿಸಿಕೊಳ್ಳಲು ಉಗ್ರ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೋಗಿರುವ ಮಾನ ಕಾಪಾಡಿಕೊಳ್ಳಲು ತನ್ನ ನೆಲದಲ್ಲಿ ಬೀಡು ಬಿಟ್ಟಿರುವ ಉಗ್ರ ಸಂಘಟನೆಗೆಳು ಹಾಗೂ ಅದರ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಹೆಸರನ್ನು ಜಾಗತಿಕ ಭಯೋತ್ಪಾದಕನ […]
↧