ಇಸ್ಲಾಮಾಬಾದ್: ಕಾಶ್ಮೀರಿಗಳ ಭಾವನೆಗೆ ತಕ್ಕಂತೆ ಕಾಶ್ಮೀರ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಿದವರಿಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಬೇಕು ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ವಾಯುದಾಳಿ ವೇಳೆ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿ ಪಾಕ್ ಸೈನಿಕರ ವಶದಲ್ಲಿದ್ದ ಐಎಎಫ್ ಪೈಲಟ್ ಅಭಿನಂದನ್ ರನ್ನು ಬಿಡುಗಡೆ ಮಾಡುವ ಮೂಲಕ ಉಭಯ ದೇಶಗಳ ನಡುವಿನ ಸಂಘರ್ಷಕ್ಕೆ ಪಾಕಿಸ್ತಾನ ಪ್ರಧಾನಿ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಅವರಿಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಬೇಕು ಎಂದು ಪಾಕಿಸ್ತಾನ ಸಂಸತ್ತಿನಲ್ಲಿ ನಿರ್ಣಯ […]
↧