ಅಥೆನ್ಸ್: ನಾನು ಎರಡು ನಿಮಿಷ ತಡವಾಗಿ ಆಗಮಿಸಿದ್ದಕ್ಕೆ ಫ್ಲೈಟ್ ಮಿಸ್ ಆಯ್ತು. ಆದರೆ ಪ್ರಾಣ ಉಳಿಯಿತು ಎಂದು 157 ಜನರನ್ನು ಬಲಿ ಪಡೆದ ಇಥಿಯೋಪಿಯಾ ಬೋಯಿಂಗ್ 737 ವಿಮಾದಲ್ಲಿ ಪ್ರಯಾಣಿಸಬೇಕಾಗಿದ್ದ ಗ್ರೀಕ್ ವ್ಯಕ್ತಿಯೊಬ್ಬರು ಹೇಳಿದ್ದಾರೆ. ನಿನ್ನೆ ಇಥಿಯೋಪಿಯಾ ರಾಜಧಾನಿ ಆಡಿಸ್ ಅಬಬಾ ಬಳಿ ಬೋಯಿಂಗ್ 737 ವಿಮಾನ ಪತನಗೊಂಡು 157 ಪ್ರಯಾಣಿಕರು ಸಜೀವ ದಹನವಾಗಿದ್ದರು. ಆಡಿಸ್ ಅಬಬಾದಿಂದ 62 ಕಿ.ಮೀ ದೂರದಲ್ಲಿರುವ ಬಿಷೋಫ್ಟು ಬಳಿ ವಿಮಾನ ಪತನಗೊಂಡಿತ್ತು. 8:38ಕ್ಕೆ ಟೇಕಾಫ್ ಆಗಿದ್ದ ವಿಮಾನ 8:44ಕ್ಕೆ ಸಂಪರ್ಕ ಕಳೆದುಕೊಂಡು […]
↧