ಇಸ್ಲಾಮಾಬಾದ್: ನಾವು ಶಾಂತಿ ಪ್ರಿಯರು ಎಂದು ಹೇಳಿಕೊಳ್ಳುತ್ತಿದ್ದ ಪಾಕಿಸ್ತಾನ ಸರ್ಕಾರ ಮುಖವಾಡವನ್ನು ಅವರದೇ ದೇಶದ ಸಂಸದನೋರ್ವ ಬಟಾಬಯಲು ಮಾಡಿದ್ದು, ಪುಲ್ವಾಮ ಉಗ್ರ ದಾಳಿಯ ಹಿಂದೆ ಪಾಕಿಸ್ತಾನ ಸರ್ಕಾರದ ಕೈವಾಡವಿದೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾನೆ. ಕಳೆದ ಫೆಬ್ರವರಿಯಲ್ಲಿ 44 ಮಂದಿ ಯೋಧರ ಸಾವಿಗೆ ಕಾರಣವಾಗಿದ್ದ ಪುಲ್ವಾಮ ಉಗ್ರ ದಾಳಿಯಲ್ಲಿ ಪಾಕಿಸ್ತಾನ ಸರ್ಕಾರದ ನೇರ ಕೈವಾಡವಿರುವುದು ಇದೀಗ ಅವರದೇ ದೇಶದ ಸಂಸದನಿಂದ ಬಟಾ ಬಯಲಾಗಿದ್ದು, ಪುಲ್ವಾಮ ದಾಳಿ ಇಮ್ರಾನ್ ಖಾನ್ ಸರ್ಕಾರದ ಮಹತ್ವದ ನಡೆಯಾಗಿದೆ ಎಂದು ಸಂಸದ ಬಣ್ಣಿಸಿದ್ದಾನೆ. #BigExpose […]
↧