ವಾಷಿಂಗ್ಟನ್: ಭಾರತದ ವಾಯುಪಡೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಪಾಕಿಸ್ತಾನ ಬಂಧಿಸಿದ ನಂತರ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳು ಪರಸ್ಪರ ಕ್ಷಿಪಣಿ ದಾಳಿ ನಡೆಸುವ ಹಂತಕ್ಕೆ ಹೋಗಿದ್ದವು. ಅಭಿನಂದನ್ ಅವರಿಗೆ ಏನಾದರೂ ತೊಂದರೆಯಾದರೆ ಪರಿಣಾಮ ನೆಟ್ಟಗಿರದು ಎಂದು ಸಂಶೋಧನೆ ಮತ್ತು ವಿಶ್ಲೇಷಣೆ (ರಾ) ವಿಭಾಗದ ಕಾರ್ಯದರ್ಶಿ ಅನಿಲ್ ಧಸ್ಮಾನಾ ಪಾಕಿಸ್ತಾನದ ಗುಪ್ತಚರ ದಳ ಐಎಸ್‌ಐನ ಮುಖ್ಯಸ್ಥರಿಗೆ ತಿಳಿಸಿದ್ದರು ಎಂದು ತಿಳಿದುಬಂದಿದೆ. ಈ ವಿಷಯದಲ್ಲಿ ಅಧಿಕೃತ ಮಾಹಿತಿಯಿರುವ ನವದೆಹಲಿ ಮತ್ತು ಅಮೆರಿಕದ ಅಧಿಕಾರಿಗಳ ಪ್ರಕಾರ, ಧಸ್ಮಾನಾ […]
↧