ಕರಾಚಿ: ಪಾಕಿಸ್ತಾನದಲ್ಲಿ ಮತ್ತೋರ್ವ ಹಿಂದೂ ಬಾಲಕಿಯನ್ನು ಅಪಹರಣ ಮಾಡಲಾಗಿದ್ದು, ಬಲವಂತದ ಮತಾಂತರ ಮಾಡಿರುವ ಶಂಕೆ ಮೂಡಿದೆ. ಹೌದು.. ಇತ್ತೀಚೆಗಷ್ಟೇ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಇಬ್ಬರು ಹಿಂದೂ ಬಾಲಕಿಯರ ಅಪಹರಣ ಮಾಡಿ ಬಲವಂತವಾಗಿ ಮತಾಂತರಗೊಳಿಸಿ ಮದುವೆ ಮಾಡಿಸಿದ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಈಗ ಅದೇ ಸಿಂಧ್ ಪ್ರಾಂತ್ಯದಲ್ಲಿ ಅಂತಹುದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು ಓರ್ವ ಹಿಂದೂ ಬಾಲಕಿಯನ್ನು ಅಪಹರಿಸಲಾಗಿದ್ದು, ಬಲವಂತದ ಮತಾಂತರ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಮೂಲಗಳ ಪ್ರಕಾರ ಸಿಂಧ್ ಪ್ರಾಂತ್ಯದ ಬದಿನ್ […]
↧