ಮುಲ್ತಾನ್: ಪಾಕಿಸ್ತಾನದ ಮಂಕು ಬುದ್ಧಿಗೆ ಏನು ಹೇಳಬೇಕೋ ತಿಳಿಯುತ್ತಿಲ್ಲ.. ಪಾಕಿಸ್ತಾನ ಸೇನೆ ಭಾರತದ ಯುದ್ಧ ವಿಮಾನ ಎಂದು ತಿಳಿದು ತನ್ನದ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ. ಅದು ಒಂದಲ್ಲ.. ಎರಡೆರಡು ಯುದ್ದ ವಿಮಾನಗಳನ್ನು… ಬಾಲಾಕೋಟ್ ಏರ್ ಸ್ಟ್ರೈಕ್ ಬಳಿಕ ಆಗಸದಲ್ಲಿ ಏನೇ ಹಾರಾಡಿದರೂ ಭಾರತದ ಯುದ್ದ ವಿಮಾನಗಳೆಂದು ಪಾಕಿಸ್ತಾನ ಸೇನೆ ಬೆಚ್ಚಿ ಬೀಳುತ್ತಿದೆ. ಇದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ಪಾಕಿಸ್ತಾನ ಸೇನೆ ಭಾರತದ ಯುದ್ಧ ವಿಮಾನಗಳೆಂದು ತಿಳಿದು ಮುಲ್ತಾನ್ ನಲ್ಲಿ ತನ್ನದೇ ಎರಡೆರಡು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ. ಪಾಕಿಸ್ತಾನದ […]
↧